Categories: ಕೊಡಗು

ವಿದ್ಯುತ್ ವಯರ್ ಮೇಲೆ ಬಿದ್ದು ಚಿಂತಾಜನಕವಾದ ಕೋತಿ ಮರಿ: ಚಿಕಿತ್ಸೆ ಕೊಡಿಸಿ ಜೀವ ಉಳಿಸಿದ ಪವರ್ ಮ್ಯಾನ್ ಗಳು

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕೆಲವು ವಿಡಿಯೋಗಳು ನೋಡುಗರ ಮನಸ್ಸನ್ನು ಗೆದ್ದುಬಿಡುತ್ತವೆ. ಅದರಲ್ಲೂ ಪ್ರಾಣಿ ಪಕ್ಷಿಗಳ ಮೇಲೆ ಮಾನವೀಯತೆ ತೋರುವ ವಿಡಿಯೋಗಳು ಇನ್ನೂ ಹತ್ತಿರವಾಗುತ್ತವೆ. ಇಂತಹ ಹೃದಯಸ್ಪರ್ಶಿ ಘಟನಾವಳಿ ಕಣ್ಣ ಮುಂದೆ ನಡೆದರೆ ಹೇಗಿರುತ್ತದೆ…? ಇದಕ್ಕೊಂದು ನಿದರ್ಶನದ ಸುದ್ದಿ ಇಲ್ಲಿದೆ.

ವಿದ್ಯುತ್ ಆಘಾತದಿಂದ ನೋವುಂಡರೂ ತಂಟೆ ಮಾಡದೇ ಕೋತಿ ಮರಿ ಚಿಕಿತ್ಸೆಗೆ ಸ್ಪಂದಿಸಿದೆ. ಪವರ್ ಮ್ಯಾನ್ ಗಳ ಈ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

17 minutes ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

42 minutes ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

13 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

16 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago