ವಿದ್ಯುತ್ ಸ್ಪರ್ಶದಿಂದ ಲೈನ್ ಮೆನ್ ಕಂಬದ ಮೇಲೆಯೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಮುನಿಪಲ್ಲಿ ಮಂಡಲದ ಮಲ್ಲಿಕಾರ್ಜುನಪಲ್ಲಿಯಲ್ಲಿ ನಡೆದಿದೆ.
ವಿದ್ಯುತ್ ಕಂಬ ಹತ್ತುವಾಗ ಏಕಾಏಕಿ ವಿದ್ಯುತ್ ಸ್ಪರ್ಶಗೊಂಡು ಲೈನ್‌ಮೆನ್ ಬಾಲರಾಜು ಕಂಬದ ಮೇಲೆ ಸಾವನ್ನಪ್ಪಿದ್ದಾರೆ.
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ