ಕೊಯಮತ್ತೂರು: ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ ಅಧಿಕಾರಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಕೆಳಗೆ ಬಿದ್ದ ಕಾಗೆಯ ಜೀವವನ್ನು ಉಳಿಸಿದ್ದಾರೆ.
ಸ್ಥಳದಲ್ಲಿದ್ದ ರಕ್ಷಣಾ ಸೇವಾ ಅಧಿಕಾರಿ ವೆಳ್ಳೈತುರೈ ಅವರು ಕಾಗೆಯನ್ನು ಎತ್ತಿಕೊಂಡು ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್ ನೀಡಿ ಪಕ್ಷಿಯನ್ನು ರಕ್ಷಿಸಿದ್ದಾರೆ. ನಂತರ ಅವರು ಪಕ್ಷಿಯನ್ನು ಅಗ್ನಿಶಾಮಕ ಠಾಣೆಯ ಸಮೀಪವಿರುವ ಮರದ ನೆರಳಿನಲ್ಲಿ ವಿಶ್ರಾಂತಿ ಪಡೆಯಲು ಬಿಟ್ಟರು, ಅಲ್ಲಿ ಹಕ್ಕಿ ತನ್ನ ಶಕ್ತಿಯನ್ನು ಮರಳಿ ಪಡೆದುಕೊಂಡು ರೆಕ್ಕಿಬಿಚ್ಚಿ ಹಾರಿಹೋಯಿತು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…