2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ.10 ರಂದು ಮತದಾನ ಹಾಗೂ ಮೇ.13ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಮುಕ್ತ, ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು, ಮೇ 08 ರಂದು ಸಂಜೆ 5:00 ಗಂಟೆಯಿಂದ ಮೇ.11 ರಂದು ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ.
ಅದೇ ರೀತಿ ಮತ ಎಣಿಕೆ ದಿನವಾದ ಮೇ.13 ರಂದು ಬೆಳಗ್ಗೆ 6ಗಂಟೆಯಿಂದ ಮೇ.14 ರ ಬೆಳಿಗ್ಗೆ 6.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧ ಮಾಡಲಾಗಿದೆ.
ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…