ವಿಧಾನ‌ಸಭಾ ಚುನಾವಣೆ ಹಿನ್ನೆಲೆ: ಅರೆಸೇನಾ ಭದ್ರತಾ ಪಡೆ ಪಥಸಂಚಲನ: ಜಿಲ್ಲಾಧಿಕಾರಿ ಆರ್.ಲತಾ ಭಾಗಿ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಇಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಅರೆಸೇನಾ ಭದ್ರತಾ ಪಡೆಯಿಂದ ಹೊಸಕೋಟೆ ಟೌನಿನಲ್ಲಿ ನಡೆದ ಪಥ ಸಂಚಲನ ನಡೆಸಿದರು. ಈ ಪಥಸಂಚನದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಪಾಲ್ಗೊಂಡು ಭದ್ರತಾ ಪಡೆಯೊಂದಿಗೆ ಹೆಜ್ಜೆ ಹಾಕಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ಸೇರಿದಂತೆ ಅರೆಸೇನಾ ಭದ್ರತಾ ಪಡೆಯ ಎರಡು ತುಕಡಿಗಳಿಂದ ಸುಮಾರು 250ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹೊಸಕೋಟೆ ನಗರದಲ್ಲಿ ಆರು ಕಿಲೋ ಮೀಟರ್‌ವರೆಗೆ ಪಥ ಸಂಚಲನ ನಡೆಸಿ ನಿರ್ಭೀತ ಹಾಗೂ ಶಾಂತಿಯುತ ಮತದಾನಕ್ಕೆ ಕರೆಕೊಟ್ಟರು.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

37 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 hour ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

3 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago