2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಧ್ಯೇಯದೊಂದಿಗೆ ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್(INDIA) ಎಂದು ನಾಮಕರಣ.
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಡೆಯುತ್ತಿದೆ. ಈ ಬಗ್ಗೆ ಸಭೆಯಲ್ಲಿ ಭಾಗಿಯಾಗಿರುವ ನಾಯಕರಿಂದ ಗಂಭೀರ ಚರ್ಚೆ ನಡೆದ ಬಳಿಕ. ಇಂಡಿಯಾ ಹೆಸರಿಗೆ ಮೈತ್ರಿಕೂಟ ನಾಯಕರ ಒಪ್ಪಿಗೆ ಸೂಚಿಸಿದ ಬಳಿಕ ಇಂಡಿಯಾ ಎಂದು ಘೋಷಣೆ.
ಅಂದು ಬ್ರಿಟಿಷ್ ಈಸ್ಟ್ INDIA ಕಂಪನಿ ಸ್ಥಾಪಿತವಾಗಿ ಭಾರತದ ತುಂಡರಸರನ್ನೆಲ್ಲಾ ಸೇರಿಸಿ ದೇಶವನ್ನು ಕೊಳ್ಳೆ ಹೊಡೆಯಿತು. ಇಂದು ಮತ್ತೊಮ್ಮೆ ಸಮೃದ್ಧ ಭಾರತವನ್ನು ಕೊಳ್ಳೆ ಹೊಡೆಯಲು ಹೊಂಚಾಕಿ ಇಟಲಿ ಈಸ್ಟ್ INDIA ಕಂಪನಿಯ ಘೋಷಣೆಯಾಗಿದೆ. ಆದರೆ ಈ ಕಂಪನಿ ಸದ್ಯದಲ್ಲೇ ಬರ್ಕಾಸ್ತಾಗಲಿರುವುದು ನಿಶ್ಚಿತ ಎಂದು ಭವಿಷ್ಯ ನುಡಿಗಳನ್ನಾಡಿದೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…