ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಸಮರ್ಥವಾಗಿ ಕಟ್ಟಿ ಹಾಕಲು, ಸರ್ಕಾರದ ಸಣ್ಣ ತಪ್ಪನ್ನು ವಿಮರ್ಶೆ ಮಾಡುವ ಸಲುವಾಗಿ ಅಳೆದು ತೂಗಿ ವಿಪಕ್ಷ ನಾಯಕ ಸ್ಥಾನಕ್ಕೆ ಬೊಮ್ಮಾಯಿಯವರ ಹೆಸರು ಫೈನಲ್ ಮಾಡಿರೋ ಹೈಕಮಾಂಡ್.
ಬಸವರಾಜ್ ಬೊಮ್ಮಾಯಿ ಅವರು ನಿಕಟ ಪೂರ್ವ ಮುಖ್ಯಮಂತ್ರಿಯಾಗಿದ್ದ ಕಾರಣ ಎಲ್ಲ ಇಲಾಖೆಗಳ ಆಗುಹೋಗುಗಳ ಬಗ್ಗೆ ಅರಿವು ಇದ್ದೇ ಇರುತ್ತದೆ. ಜೊತೆಗೆ ಸದನದ ಅನುಭವ, ಆಡಳಿತದ ಅನುಭವದ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್.
ಜೊತೆಗೆ ಲಿಂಗಾಯಿತರನ್ನು ವಿಪಕ್ಷ ನಾಯಕ ಮಾಡಿದರೆ ಸಮುದಾಯಕ್ಕೆ ಒಳ್ಳೆಯ ಸಂದೇಶ ರವಾನೆ ಮಾಡಿದಂತೆ ಆಗುತ್ತದೆ ಎಂಬ ಉದ್ದೇಶದಿಂದ ವಿಪಕ್ಷ ಸ್ಥಾನಕ್ಕೆ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಪಕ್ಷ ನಾಯಕ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಅವರು ತೀವ್ರ ಕಸರತ್ತು ನಡೆಸಿದ್ದರು. ಆದರೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಣೆ ಹಾಕಿರುವ ಹೈಕಮಾಂಡ್.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…