ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲನೆ ನಡೆಸಿದರು.
ಎಸ್.ಎಸ್ ಘಾಟಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಅಮೃತ ಸರೋವರದ ಕೆರೆ ವೀಕ್ಷಿಸಿದರು. ನಂತರ ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ ಕಾವನಹಳ್ಳಿ ವೆನ್ಸಾಯಿ ಪ್ಲೋರಿಟೆಕ್ (ಶ್ರೀಕಾಂತ್ ಫಾರಂ) ಭೇಟಿನೀಡಿ Cold room stagging, Refer van
ಪಾಲಿಮನೆಯಲ್ಲಿ ಪುಷ್ಪ ಬೆಳೆಗಳು (Rose, Gerbera, Gypsophila, Hydrangia, Limonium Snapdragon etc) ವೀಕ್ಷಿಸಿದರು.
ದೊಡ್ಡಬಳ್ಳಾಪುರದಲ್ಲಿ ನೇಕಾರರ ಸಂಘದ ನೇಕಾರರ ಚೈತನ್ಯ WPO weavers producer Organisation ಸಂಸ್ಥೆಯಲ್ಲಿ ತಯಾರಿಸಿದ ಸೀರೆಗಳು ವೀಕ್ಷಿಸಿ, ನೇಕಾರ ಸಂಘದ ಅಧ್ಯಕ್ಷರ ಮತ್ತು ಸದಸ್ಯರು ಜೊತೆಗೆ ಸಮಾಲೋಚಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…