ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲನೆ ನಡೆಸಿದರು.

ಎಸ್.ಎಸ್ ಘಾಟಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಅಮೃತ ಸರೋವರದ ಕೆರೆ ವೀಕ್ಷಿಸಿದರು. ನಂತರ ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ ಕಾವನಹಳ್ಳಿ ವೆನ್ಸಾಯಿ ಪ್ಲೋರಿಟೆಕ್ (ಶ್ರೀಕಾಂತ್ ಫಾರಂ) ಭೇಟಿನೀಡಿ Cold room stagging, Refer van
ಪಾಲಿಮನೆಯಲ್ಲಿ ಪುಷ್ಪ ಬೆಳೆಗಳು (Rose, Gerbera, Gypsophila, Hydrangia, Limonium Snapdragon etc) ವೀಕ್ಷಿಸಿದರು.

ಎನ್.ಎಸ್.ಆರ್ ಫಾರಂ ಕೃಷ್ಣರಾವ್ ರವರ ಪಾಲಿಮನೆಯಲ್ಲಿ Orchid ಬೇಸಾಯ (Dendrobium)ದ ಬಗ್ಗೆ ರೈತರ ಜೊತೆ ಸಮಾಲೋಚನೆ ನಡೆಸಿದರು.

ದೊಡ್ಡಬಳ್ಳಾಪುರದಲ್ಲಿ ನೇಕಾರರ ಸಂಘದ ನೇಕಾರರ ಚೈತನ್ಯ WPO weavers producer Organisation ಸಂಸ್ಥೆಯಲ್ಲಿ ತಯಾರಿಸಿದ ಸೀರೆಗಳು ವೀಕ್ಷಿಸಿ, ನೇಕಾರ ಸಂಘದ ಅಧ್ಯಕ್ಷರ ಮತ್ತು ಸದಸ್ಯರು ಜೊತೆಗೆ ಸಮಾಲೋಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ‌.ಎನ್ ಅನುರಾಧ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕರಾದ ವಿಠ್ಠಲ ಕಾವಳೆ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

36 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago