ತಾಲ್ಲೂಕಿನ ಅಬಕಾರಿ ವಲಯ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಅಕ್ರಮ ಮದ್ಯವನ್ನು ಇಂದು ನಾಶಪಡಿಸಲಾಯಿತು.
ನಗರದ ಹೊರವಲಯದ ಬಾಶೆಟ್ಟಿಹಳ್ಳಿಯಲ್ಲಿರುವ ಕೆಎಸ್ ಬಿ ಸಿಎಲ್ ಡಿಪೋ ದೊಡ್ಡಬಳ್ಳಾಪುರ ಶಾಖೆ ಅವರಣದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ನಾಗೇಶ್ ಕುಮಾರ್ ಡಿ, ಯವರ ಆದೇಶದ ಮೇರೆಗೆ ನಾಶಪಡಿಸಲಾಯಿತು.
ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮದ್ಯ- 92.285 ಲೀಟರ್, ವೈನ್- 30 ಲೀಟರ್ , ಬಿಯರ್-48.330ಲೀ, 9 ಲೀಟರ್ ಸೇಂದಿಯನ್ನು ನಾಶಪಡಿಸಲಾಯಿತು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…