ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಅಕ್ರಮ ಮದ್ಯ ನಾಶ

ತಾಲ್ಲೂಕಿನ ಅಬಕಾರಿ ವಲಯ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಅಕ್ರಮ ಮದ್ಯವನ್ನು ಇಂದು ನಾಶಪಡಿಸಲಾಯಿತು.

ನಗರದ ಹೊರವಲಯದ ಬಾಶೆಟ್ಟಿಹಳ್ಳಿಯಲ್ಲಿರುವ ಕೆಎಸ್ ಬಿ ಸಿಎಲ್ ಡಿಪೋ ದೊಡ್ಡಬಳ್ಳಾಪುರ ಶಾಖೆ ಅವರಣದಲ್ಲಿ ಇಂದು ಬೆಂಗಳೂರು‌ ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ನಾಗೇಶ್ ಕುಮಾರ್ ಡಿ, ಯವರ ಆದೇಶದ ಮೇರೆಗೆ ನಾಶಪಡಿಸಲಾಯಿತು.

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮದ್ಯ- 92.285 ಲೀಟರ್, ವೈನ್- 30 ಲೀಟರ್ , ಬಿಯರ್-48.330ಲೀ, 9 ಲೀಟರ್ ಸೇಂದಿಯನ್ನು ನಾಶಪಡಿಸಲಾಯಿತು.

ಈ ವೇಳೆ ತಹಶಿಲ್ದಾರ್ ಮೋಹನ್ ಕುಮಾರಿ, ಅಬಕಾರಿ ಉಪ ಅಧೀಕ್ಷಕರಾದ ಪರಮೇಶ್ವರಪ್ಪ, ಅಬಕಾರಿ ನಿರೀಕ್ಷಕರಾದ ಎಸ್.ಎಂ. ಪಾಟೀಲ್, KSBCL ಡಿಪೋ ಅಬಕಾರಿ ನಿರೀಕ್ಷಕರು, ಮ್ಯಾನೇಜರ್, ಸಿಬ್ಬಂದಿ ಹನುಮಂತರಾಜು, ರಾಜಶೇಖರ್ ಜಿಆರ್, ಮಂಜುನಾಥ್ ಮೆಡ್ಲೇರಿ, ಮುನಿರಾಜು ಎಂ ಹಾಜರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

9 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

10 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

13 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

13 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

15 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

20 hours ago