ಎಸ್‌ಜೆ ಪಾರ್ಕ್ ಪೊಲೀಸ್‌ರು ರಾಜ್ಯದ ವಿವಿಧೆಡೆ ನಡೆದ ಅಕ್ರಮ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಯಶಸ್ವಿಯಾಗಿ ಬಂಧಿಸಿದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.
ಬಂಧಿತರಿಂದ 25ಗ್ರಾಂ ಬಂಗಾರದ ಆಭರಣಗಳು, 124ಗ್ರಾಂ ಬೆಳ್ಳಿಯ ವಸ್ತುಗಳು, ₹6000 ನಗದು, 3 ಕಾರುಗಳು ಮತ್ತು 6 ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮಾ ಮೌಲ್ಯ ₹34.27 ಲಕ್ಷ. ಈ ಬಂಧನೆಯೊಂದಿಗೆ ಬೆಂಗಳೂರು, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 11 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ನಿಮ್ಮ ವಾಹನಗಳು ಮತ್ತು ಅಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳಿ. ಯಾವುದೇ ಶಂಕಾಸ್ಪದ ಚಟುವಟಿಕೆಯನ್ನು ನೋಡಿದರೆ ತಕ್ಷಣವೇ #Namma112 ಗೆ ಮಾಹಿತಿ ನೀಡಿ ಎಂದರು.
ಅದೇ ರೀತಿ, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯವರು ₹2.46 ಕೋಟಿ ನಗದು ಮತ್ತು ರೆಂಟಲ್ ಆ್ಯಪ್ ಮೂಲಕ ಬುಕ್ ಮಾಡಿದ ಇನೋವಾ ಕಾರು ಕದ್ದಿದ್ದ ಇಬ್ಬರನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ₹2,20,48,000 ನಗದು, ₹15 ಲಕ್ಷ ಮೌಲ್ಯದ ಇನೋವಾ ಕಾರು ಮತ್ತು ಕೃತ್ಯದಲ್ಲಿ ಬಳಸಿದ ಸ್ವಿಫ್ಟ್ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ—ಒಟ್ಟು ₹2.35 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…