ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 5 ವಿಶ್ವ ಕಪ್ ಪಂದ್ಯಗಳು ಹಿನ್ನೆಲೆ, ನಾಳೆಯಿಂದ ಕ್ರೀಡಾಂಗಣದ ಕೌಂಟರ್ ಗಳಲ್ಲಿ ಟೆಕೆಟ್ ಮಾರಾಟವಾಗಲಿದೆ.
ಭಾರತ v/s ನೆದರ್ಲೆಂಡ್ಸ್ ಪಂದ್ಯದ ಟೆಕೆಟ್ ಹೊರತುಪಡಿಸಿ ಉಳಿದ 4 ಪಂದ್ಯಗಳ ಟೆಕೆಟ್ ಗಳು ನಾಳೆಯಿಂದ ಅ.19ರವರೆಗೆ ಗೇಟ್ ನಂಬರ್ 2, 4, 16 ಮತ್ತು 18 ರಲ್ಲಿ ಟಿಕೆಟ್ ಕೌಂಟರ್ ನಲ್ಲಿ ಮಾರಾಟ ಆಗಲಿವೆ.
ಒಬ್ಬರಿಗೆ ಗರಿಷ್ಠ 2 ಟೆಕೆಟ್ ಖರೀದಿಗೆ ಮಾತ್ರ ಅವಕಾಶ ಇರುತ್ತದೆ. ಕನಿಷ್ಠ 750 ರೂಪಾಯಿಯಿಂದ ಗರಿಷ್ಠ 25 ಸಾವಿರದವರೆಗೆ ಟೆಕೆಟ್ ದರ ನಿಗದಿಯಾಗಿವೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…