ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…