ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ: 112 ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ವ್ಯಕ್ತಿ ಪ್ರಾಣ

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಗಸ್ತಿನಲ್ಲಿದ್ದ ಇಬ್ಬರು 112 ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ತಲುಪಿ ರಕ್ಷಣೆ ಮಾಡಿರುವಂತಹ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ಗ್ರಾಮಂತರ ಸಿಬ್ಬಂದಿ ಕುಮಾರ್ ಸನದಿ ಮತ್ತು ಸಶಸ್ತ್ರ ಪಡೆ ಸಿಬ್ಬಂದಿ ಬಸವರಾಜ ಅವರ ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವ ಉಳಿದಿದೆ…

ಸ್ಥಳೀಯರಿಂದ ವಿಚಾರ ತಿಳಿದ ಕೆಲವೇ ನಿಮಿಷದಲ್ಲಿ ಸ್ಪಂದಿಸಿದ 112 ಪೊಲೀಸರು ಕೂಡಲೇ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ವ್ಯಕ್ತಿಯ ಜೀವ ರಕ್ಷಣೆ‌ ಮಾಡಿದ್ದಾರೆ. ಸದ್ಯ ಪೊಲೀಸರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸದ್ಯ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ… ಅದೇರೀತಿ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣನೂ ತಿಳಿದುಬಂದಿರುವುದಿಲ್ಲ..

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ – 79 ಲಕ್ಷದ ಅರ್ಧ ಕೆಜಿ ಚಿನ್ನ ವಶ

ರಾಮಮೂರ್ತಿ ನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಡಿ.ರಾಜ(46) ಬಂಧಿಸಿ, ಆತನಿಂದ 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣ…

5 hours ago

ಕೊಲೆ ಮತ್ತು ಡಕಾಯಿತಿ ಪ್ರಕರಣ: ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಕೊಲೆ ಮತ್ತು ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ…

5 hours ago

ತಾಲ್ಲೂಕಿನ 20 ಗ್ರಾಮಗಳಲ್ಲಿ ಹಾದುಹೋಗಿರುವ 220 ಕೆವಿ ವಿದ್ಯುತ್ ಕೇಬಲ್: ಭೂ ಪರಿಹಾರ ಹಣ ಹೆಚ್ಚಿಸಲು ರೈತ ಸಂಘ ಒತ್ತಾಯ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ…

15 hours ago

ನ್ಯಾ. ನಾಗಮೋಹನ್ ದಾಸ್ ವರದಿ ಅವೈಜ್ಞಾನಿಕ: ಒಳಮೀಸಲಾತಿ ತಾರತಮ್ಯ ಸರಿಪಡಿಸುವಂತೆ ಅಗ್ರಹಿಸಿ ಮಾ. 25ರಂದು ಪ್ರತಿಭಟನೆ – ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ನರೇಶ

ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ…

1 day ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ವರ್ಷಗಳೇ ಕಳೆದರೂ ಸ್ವಚ್ಛತೆ ಕಾಣದ ಹಾದ್ರಿಪುರ ಕಾಲೋನಿ:‌ ಪಂಚಾಯಿತಿ ಎದುರು ಚರಂಡಿ ನೀರು ಇಟ್ಟು ಪ್ರತಿಭಟನೆ

ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲಿರುವ ಹೆಚ್ಚು ದಲಿತರು ಇರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.…

1 day ago

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ: ಹಬ್ಬ ಮುಗಿಸಿ ಬರ್ತಿದ್ದ ನಾಲ್ವರು ದಾರುಣ ಸಾವು…!

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…

2 days ago