ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ: 112 ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ವ್ಯಕ್ತಿ ಪ್ರಾಣ: ಪೊಲೀಸರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತ

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಗಸ್ತಿನಲ್ಲಿದ್ದ ಇಬ್ಬರು 112 ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ದೌಡಾಯಿಸಿ ರಕ್ಷಣೆ ಮಾಡಿರುವಂತಹ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ಗ್ರಾಮಂತರ ಸಿಬ್ಬಂದಿ ಕುಮಾರ್ ಸನದಿ ಮತ್ತು ಸಶಸ್ತ್ರ ಪಡೆ ಸಿಬ್ಬಂದಿ ಬಸವರಾಜ ಅವರ ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವ ಉಳಿದಿದೆ…

ಸ್ಥಳೀಯರಿಂದ ವಿಚಾರ ತಿಳಿದ ಕೆಲವೇ ನಿಮಿಷದಲ್ಲಿ ಸ್ಪಂದಿಸಿದ 112 ಪೊಲೀಸರು ಕೂಡಲೇ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ವ್ಯಕ್ತಿಯ ಜೀವ ರಕ್ಷಣೆ‌ ಮಾಡಿದ್ದಾರೆ. ಸದ್ಯ ಪೊಲೀಸರ ಈ ಕಾರ್ಯ ವೈಖರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸದ್ಯ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ… ಅದೇರೀತಿ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣನೂ ತಿಳಿದುಬಂದಿರುವುದಿಲ್ಲ..

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

5 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

10 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

13 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

24 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago