ವಿ.ಸೋಮಣ್ಣಗೆ ತುಮಕೂರು ಲೋಕಸಭೆಯ ಟಿಕೆಟ್ ಫಿಕ್ಸ್?, ಲೋಕಸಭೆ ಚುನಾವಣೆ ಗೆಲುವಿಗಾಗಿ ತಯಾರಿ ನಡೆದಿದೆಯಾ?, ವರ್ಷಕ್ಕಿಂತ ಮೊದಲೇ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆದಿದೆ ಹುಡುಕಾಟ? ಲೋಕಸಭೆಗೆ ತುಮಕೂರಲ್ಲೇ ಸ್ಪರ್ಧೆ ಮಾಡಲಿದ್ದಾರೆ ವಿ.ಸೋಮಣ್ಣ?. ಸೋಮಣ್ಣಗೆ ಸಾಥ್ ನೀಡುವಂತೆ ಸಂಸದ ಜಿ.ಎಸ್ ಬಸವರಾಜು ವೀರಶೈವ ಸಮಾಜಕ್ಕೆ ಕರೆ ಕೊಟ್ಟಿದ್ದಾರೆ.
ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ವೀರಶೈವ ಸಮಾಜ ನಿಲ್ಲಬೇಕು ಎಂದು ಸಂಸದ ಜಿ.ಎನ್ ಬಸವರಾಜ್ ಹೇಳಿದ್ದಾರೆ.
ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಸಮಾಜ ಒಗ್ಗಟ್ಟಿನಿಂದ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮನಿಮ್ಮಲ್ಲೇ ಕಿತ್ತಾಡಿದರೆ ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಯಾವಾಗ ಒಗ್ಗಟ್ಟು ಮುರಿಯುತ್ತೆ ಏನೇನು ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ.
8 ಬಾರಿ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಬಾರಿ ಸೋತ್ತಿದ್ದೇನೆ. ನಮ್ಮವರೇ ನನ್ನ ಸೋಲಿಸಿದ್ದು ಎಂದು ಗುಡುಗಿದರು. ನಾನು ಸೋತರು ಒಂದೇ ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೇನೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…