ದೊಡ್ಡಬಳ್ಳಾಪುರ: ತಾಲ್ಲೂಕಿನ ವೀರಶೈವ ಲಿಂಗಾಯತ ಪತ್ತಿನ ಸಹಕಾರ ಸಂಘದ 13 ಜನ ನಿರ್ದೇಶಕ ಸ್ಥಾನಕ್ಕು ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣ ಅಧಿಕಾರಿ ಎಂ.ನಾಗಭೂಷಣ ತಿಳಿಸಿದ್ದಾರೆ.
ಆಯ್ಕೆಯಾಗಿರುವ ನೂತನ ನಿರ್ದೇಶಕರು
ಬಸವರಾಜಯ್ಯ, ಪಿ.ಪ್ರಭಾಕರ್, ಎನ್.ಸಿ.ಲೋಕೇಶ್, ಎಂ.ಮುನಿರಾಜು, ಸಿ.ಜಯಣ್ಣ, ಪ್ರಕಾಶ್ಬಾಬು, ಎನ್.ಎಂ.ನಟರಾಜ್, ವಿ.ಸಿ.ಜ್ಯೋತಿಕುಮಾರ್, ಕೆ.ವಿ.ಪಾಪಣ್ಣ, ನಾಗರಾಜು, ಎನ್ .ಬಿ.ಪ್ರಸನ್ನಕುಮಾರ್, ಡಿ.ಪಿ.ಭವ್ಯ, ಶುಭಶ್ರೀ.
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…