ವೀರ ಯೋಧರ ಜೊತೆ ಬೆಳಕಿನ ಹಬ್ಬ ಆಚರಿಸಿದ ಪ್ರಧಾನಿ ಮೋದಿ

 

ಪ್ರತೀ ವರ್ಷದಂತೆ ಈ ವರ್ಷವೂ ಸಹ ದೇಶದ ಗಡಿ ಕಾಯುವ ವೀರ ಯೋಧರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನ ಆಚರಿಸಿದರು.

ದೀಪಾವಳಿ ಪ್ರಯುಕ್ತ ಚೀನಾ ಗಡಿಯ ಹಿಮಾಚಲ ಪ್ರದೇಶದ ಲೆಪ್ಚಾ ಕೇಂದ್ರಕ್ಕೆ ಭೇಟಿ ನೀಡಿ ಯೋಧರಿಗೆ ಸಿಹಿ ಹಂಚಿ ಹಬ್ಬದ ಶುಭ ಕೋರಿದರು. 2022ರಲ್ಲಿ ಭಾರತ ಮತ್ತು ಪಾಕಿಸ್ತಾನ ಗಡಿಯ ಕಾರ್ಗಿಲ್‌ನಲ್ಲಿ ಸೈನಿಕರ ಜೊತೆ ದೀಪಾವಳಿ ಆಚರಣೆ ಮಾಡಿದ್ದರು. ಬಳಿಕ ಯೋಧರೊಂದಿಗೆ ಸಂವಾದ ನಡೆಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

3 hours ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

6 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

6 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

7 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

10 hours ago