ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾಗಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ನಡೆದಿದೆ. ಅಮರ್ ಶೆಟ್ಟಿ (31) ಮೃತಪಟ್ಟ ಯುವಕ.
ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಮಲ್ಟಿ ಆರ್ಗನ್ ಡ್ಯಾಮೇಜ್ ಆಗಿದ್ದರಿಂದ ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಮರ್ ಶೆಟ್ಟಿ. ಚಿಕಿತ್ಸೆ ಫಲಿಸದೆ ನಿನ್ನೆ ಅಮರ್ ಶೆಟ್ಟಿ ಮೃತಪಟ್ಟಿದ್ದಾರೆ.
ದುಬೈನಲ್ಲಿದ್ದ ಯುವಕ ಅಮರ್ ಕಳೆದ 1 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಹೊಟೇಲ್ ಬಿಸಿನೆಸ್ ನಡೆಸುತ್ತಿದ್ದ. ಸದ್ಯ ಭಾಗ್ಯ ಕ್ಲಿನಿಕ್ ವೈದ್ಯನ ಮೇಲೆ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…