ದೊಡ್ಡಬಳ್ಳಾಪುರ ಕಛೇರಿಪಾಳ್ಯದಲ್ಲಿ ವ್ಯಕ್ತಿಯೋರ್ವ ಕುಳಿತ ಸ್ಥಿತಿಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ವೆಂಕಟೇಶ್ (44), ನೇಣಿಗೆ ಶರಣಾಗಿರುವ ಮೃತ ದುರ್ದೈವಿ. ತಾನು ಕಟ್ಟಿಸುತ್ತಿದ್ದ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೃತನ ಹೆಂಡತಿ ಮಕ್ಕಳು ಯಲಂಹಕದಲ್ಲಿ ವಾಸವಾಗಿದ್ದು, ಆತ ದೊಡ್ಡಬಳ್ಳಾಪುರ ನಗರದಲ್ಲಿ ಮಗ್ಗದ ಕೆಲಸಕ್ಕೆ ಹೋಗುತ್ತಿದ್ದ, ಆತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…