ಜಪಾನ್, ಕೊರಿಯ ಸೇರಿದಂತೆ ಕೆಲ ದೇಶಗಳಲ್ಲಿ ಬಾಡಿಗೆ ಬಾಯ್ಫ್ರೆಂಡ್ ಮತ್ತು ಬಾಡಿಗೆ ಗರ್ಲ್ಫ್ರೆಂಡ್ ಸಿಗುತ್ತಾರೆ ಎಂಬ ಕುರಿತು ನೋಡಿದ್ದೇವೆ, ಕೇಳಿದ್ದೇವೆ. ಆದರೆ, ಇದು ವಿದೇಶಿ ಸಂಸ್ಕೃತಿಯಾಗಿದ್ದು. ಇದನ್ನು ಭಾರತೀಯರು ಕಟುವಾಗಿ ವಿರೋಧಿಸುತ್ತಾರೆ. ಇದೆಲ್ಲದರ ನಡುವೆ ಇದೀಗ ಬೆಂಗಳೂರಿನಲ್ಲಿ ವ್ಯಾಲೆಂಟೈನ್ಸ್ ಡೇಗೆ ಬಾಯ್ ಫ್ರೆಂಡ್ ಬೇಕಾ? ಎಂಬ ಪೋಸ್ಟರ್ ನ್ನು ಕಿಡಿಗೇಡಿಗಳು ಅಂಟಿಸಿದ್ದಾರೆ. ಇದಕ್ಕೆ ಸಾರ್ವಜನಿಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ.
ಇಂದು ಪ್ರೇಮಿಗಳ ದಿನಾಚರಣೆ ಹಿನ್ನೆಲೆ.. ಬೆಂಗಳೂರು ನಗರ ಈ ಬಾರಿ ವಿಚಿತ್ರ ಆಚರಣೆಗೆ ಸಜ್ಜಾಗಿದೆ. ಕೇವಲ 389 ರೂ. ಕೊಟ್ರೆ ಸಾಕು ಒಂದು ದಿನದ ಪ್ರಿಯತಮ ಸಿಗ್ತಾನಂತೆ. ಹೀಗೆಂದು ಇದೀಗ ಬೆಂಗಳೂರಿನ ಜಯನಗರ ಭಾಗದಲ್ಲಿ ಪೋಸ್ಟರ್ ವೈರಲ್ ಆಗುತ್ತಿದೆ. ಕಿಡಿಗೇಡಿಗಳು ಗೋಡೆಗೆ ಈ ರೀತಿಯಾಗ ಪೋಸ್ಟರ್ ಅಂಟಿಸಿದ್ದಾರೆ.
“RENT A BOY FRIEND ONLY 389/ SCAN ME” ಎಂದು ಪೋಸ್ಟರ್ ನ್ನು ಕಿಡಿಗೇಡಿಗಳು ಗೋಡೆಗೆ ಅಂಟಿಸಿದ್ದಾರೆ.
ಈ ಪೋಸ್ಟರ್ ನೋಡಿದ ಕೆಲವರಿಂದ ಬಾರಿ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ ಮಾಡುತ್ತಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…