ಶಬರಿಮಲೆಯಲ್ಲಿ ಜನದಟ್ಟಣೆ- ನೂಕುನುಗ್ಗಲಿನಲ್ಲಿ ತಂದೆಯಿಂದ ಬೇರ್ಪಟ್ಟ ಪುಟ್ಟ ಬಾಲಕ- ತಂದೆಗಾಗಿ ಕಣ್ಣೀರಿಟ್ಟ ಬಾಲಕ

ಅಯ್ಯಪ್ಪ ಮಾಲೆ‌ ಧರಿಸಿ ತಂದೆಯೊಂದಿಗೆ ಪುಟ್ಟ ಬಾಲಕ ಶಬರಿಮಲೆಗೆ ದೇವರ ದರ್ಶನಕ್ಕೆಂದು ಬಂದಿದ್ದು, ಮಾಲಾಧಾರಿ ಪುಟ್ಟ ಬಾಲಕ ನೂಕುನುಗ್ಗಲಿನಲ್ಲಿ ತಂದೆಯಿಂದ ಬೇರ್ಪಟ್ಟಿದ್ದಾನೆ. ತಂದೆ ಕಾಣದ ಹಿನ್ನೆಲೆ ತನ್ನ ಕಣ್ಣೀರಿಡುತ್ತಾ, ಅಪ್ಪಾ…  ಎಲ್ಲಿದ್ದೀಯಾ, ಬೇಗ ಬಾ ಅಪ್ಪಾ… ಎಂದು ಪುಟ್ಟ ಬಾಲಕ ಜೋರಾಗಿ  ಕೂಗಾಡುತ್ತಿರುವ ವಿಡಿಯೊ ವೈರಲ್ ಆಗಿದೆ.

ಕಳೆದ ಕೆಲವು ದಿನಗಳಿಂದ ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ವಿಪರೀತ ಜನದಟ್ಟನೆಯ ಕಾರಣದಿಂದ ಅನೇಕ ಯಾತ್ರಾರ್ಥಿಗಳು ಶಬರಿಮಲೆ ದೇವಸ್ಥಾನಕ್ಕೆ ಬಂದು ಅಯ್ಯಪ್ಪ ದೇವರ ದರ್ಶನವನ್ನು ಪಡೆಯದೆ, ಪಂದಳಂನಿಂದ ಹಿಂದಿರುಗಿದ್ದಾರೆ ಎನ್ನಲಾಗಿದೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

24 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago