ಶಾಂತಿ–ಭದ್ರತೆ, ಅಪರಾಧ ತಡೆಗಟ್ಟುವ ಸಲುವಾಗಿ ಮುಂದುವರಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಗ್ರಾಮ ಗಸ್ತು

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರವೀಣ್ ಅವರು ಗ್ರಾಮ ಗಸ್ತು ಸಂದರ್ಭದಲ್ಲಿ ತಾಲೂಕಿನ ಆದಿನಾರಾಯಣ ಹೊಸಹಳ್ಳಿ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಸ್ಥಳೀಯ ಪರಿಸ್ಥಿತಿ ಹಾಗೂ ಶಾಂತಿ–ಭದ್ರತೆ ಕುರಿತ ಮಾಹಿತಿಯನ್ನು ಸಾರ್ವಜನಿಕರಿಂದ ಸಂಗ್ರಹಣೆ ಮಾಡಿದರು‌.

ಅದೇರೀತಿ ಸಾರ್ವಜನಿಕರಿಗೆ ಕಾನೂನು ಪಾಲನೆ, ಶಾಂತಿ ಕಾಪಾಡುವ ಜವಾಬ್ದಾರಿ ಹಾಗೂ ಅಪರಾಧ ತಡೆಗಟ್ಟುವ ಕುರಿತು ಅರಿವು ಮೂಡಿಸಿದರು.

ಈ ವೇಳೆ ನಾಗರಿಕರು ಪೊಲೀಸರೊಂದಿಗೆ ಸಹಕರಿಸಿ ಶಾಂತಿ ಮತ್ತು ಭದ್ರತೆ ಕಾಯ್ದುಕೊಳ್ಳುವಂತೆ ವಿನಂತಿಸಿಕೊಂಡರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 hour ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

21 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

2 days ago