ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದರು.
ರಾಜ್ಯದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶೀಘ್ರದಲ್ಲೇ ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಕರೆಯಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…