ನಗರ: ಶಾಲಾ ಮಕ್ಕಳಿಗೆ ತಮ್ಮ ಕೈಲಾದ ಸೇವೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟ ಹಬ್ಬವನ್ನು ಆಚರಣೆ ಮಾಡಿ ಕೊಂಡ ಜೆಡಿಎಸ್ ರಾಜ್ಯ ಪ್ರದಾನ ಕಾರ್ಯದರ್ಶಿ ಹಾಗೂ ಸಮಾಜ ಸೇವಕ ಹರೀಶ್ ಗೌಡ ರವರ ಧರ್ಮಪತ್ನಿ ಕಾಂತಾಮಣಿ ರವರಿಗೆ ಶಾಲಾ ಮಕ್ಕಳು ಶುಭ ಕೋರಿದರು.
ನಗರದ ವ್ಯಾಪ್ತಿಯ ವಿದ್ಯಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮಕ್ಕಳಿಗೆ ನೋಟ್ ಬುಕ್ ಪೆನ್, ಪೆನ್ಸಿಲ್ ಹಾಗೂ ಇತರೆ ಕಲಿಕಾ ಸಾಮಗ್ರಿಗಳನ್ನು ನೀಡುವ ಮೂಲಕ ಅರ್ಥ ಪೂರ್ಣ ವಾಗಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದು ನಮ್ಮ ಧೈಯವಾಗಿದೆ. ಸದಾ ಜನಗಳ ನಡುವೆ ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗುವ ವಿಶ್ವಾಸ ವ್ಯಕ್ತಪಡಿಸಿದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…