ಶಿಕಾರಿಪುರ ಕ್ಷೇತ್ರದ ಶಾಸಕ, ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ನೇಮಕ ಮಾಡಿ ಆದೇಶಿಸಿದ್ದಾರೆ.
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಬಿ. ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಹಾರೈಸಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…