ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಮ್ಮ ಶಾಸಕ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸಿಎಂ ಮತ್ತು ಕೇಂದ್ರ ನಾಯಕರ ಸಂಧಾನ ಸಭೆ ಬಳಿಕ ಮಾಹಿತಿ ನೀಡಿದ ಜಗದೀಶ್ ಶೆಟ್ಟರ್ ಅವರು, ಇಂದು ಶಿರಸಿಗೆ ತೆರಳಿ ವಿಧಾನಸಭೆ ಸ್ಪೀಕರ್ ಕಾಗೇರಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ಟಿಕೆಟ್ ಸಿಗದ ಕಾರಣ ಪಕ್ಷವನ್ನು ತೊರೆಯಲಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…