ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository (NAD)…

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರ ಹೇಗಿರಬೇಕು……?

ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗುತ್ತಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ ಸಾಮಾನ್ಯವಾಗಿ ಮಕ್ಕಳು ಒತ್ತಡವನ್ನು ಅನುಭವಿಸುತ್ತಾರೆ. ಪರಿಣಾಮವಾಗಿ ಮಕ್ಕಳಲ್ಲಿ ತಲೆನೋವು, ನಿದ್ರಾಹೀನತೆ,…

2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭ: ಶಾಲಾ ಪ್ರಾರಂಭೋತ್ಸವಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಸೂಚನೆ

ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ…

ಬಡತನ ಮೆಟ್ಟಿನಿಂತ ಸಹೋದರಿಯರು: ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅಕ್ಕ-ತಂಗಿ: ತಂಗಿ ಐಶ್ವರ್ಯ ಐಎಎಸ್, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ನೇಮಕ

ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ತಂಗಿ ಐಶ್ವರ್ಯ ಐಎಎಸ್ ಆಗಿ,…

ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ- ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ…

ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

ನೇಣು ಹಾಕಿಕೊಂಡಿದ್ದ ಮಹಿಳೆಯ ರಕ್ಷಣೆ: ಸಿಪಿಆರ್ ಮಾಡಿ ಪ್ರಾಣ ಉಳಿಸಿದ ಪೊಲೀಸ್ ಪೇದೆ

ನೇಣು ಹಾಕಿಕೊಂಡು ಜೀವನ್ಮರಣ‌ದ ನಡುವೆ ಹೋರಾಡುತ್ತಿದ್ದ ಮಹಿಳೆಗೆ ಪೊಲೀಸ್ ಪೇದೆ (ಕಾರ್ಡಿಯೋ ಪಲ್ಮನರಿ ರಿಸಸಿಟೇಷನ್) ಸಿಪಿಆರ್ ಮಾಡಿ ಪ್ರಾಣ ಉಳಿಸಿದ್ದಾರೆ. ತೆಲಂಗಾಣದ…

ಎಸ್ಎಸ್ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶೇಕಡ 73.40 ಫಲಿತಾಂಶ ದಾಖಲು: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ: ಯಾದಗಿರಿಗೆ ಕೊನೆ ಸ್ಥಾನ

2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

ನಾಳೆ(ಮೇ.9) ಎಸ್ಎಸ್ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ (ಮೇ 9) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ತಾಲೂಕಿನಲ್ಲಿ 3,963 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ: ಶುಭ ಕೋರಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ತಾಲೂಕು ಮಟ್ಟದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾ.25ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಈ ಪರೀಕ್ಷೆಯನ್ನ ಶಿಕ್ಷಣ ಇಲಾಖೆ ಮಾರ್ಗದರ್ಶನದಂತೆ ಪಾರದರ್ಶಕವಾಗಿ…

error: Content is protected !!