ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಕಂಡು ಗ್ರಾಮಸ್ಥರು ಕಿಡಿಕಾರಿದ್ದಾರೆ.
MS ರಾಂಚ್ ಪಾಲಿಮರ್ಸ್ ಸಂಸ್ಥೆಯು ಗುತ್ತಿಗೆ ಪಡೆದು ಈ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿದ್ದು, ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ ಸುಸ್ಥಿತಿಯಲ್ಲಿಡದೆ ಸರ್ಕಾರದ ಹಣ ಪಡೆದು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಯಂತ್ರಗಳನ್ನು ಬದಲಾಯಿಸಿ ಕೊಡುವಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಡೇಂಘಿ ಹೆಚ್ಚುತ್ತಿದ್ದರೂ ಗುತ್ತಿಗೆ ಕಂಪನಿ ನಿರ್ಲಕ್ಷ್ಯ ತೋರಿದೆ. ಸ್ವಚ್ಚತೆ ಇಲ್ಲದೆ ಶುದ್ಧ ಕುಡಿಯುವ ನೀರಿನ ಘಟಕ ಮೂಲೆ ಸೇರುವಂತ ಪರಿಸ್ಥಿತಿ ಬಂದಿದೆ. ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರವೇ ಹಾಳಾಗಿರುವ ಯಂತ್ರಗಳನ್ನು ಬದಲಿಸಿ ಶುದ್ಧ ನೀರನ್ನು ಪೂರೈಸಿಕೊಡುವಂತೆ ಗುತ್ತಿಗೆ ಪಡೆದಿರುವ M/S ರಾಂಚ್ ಪಾಲಿಮರ್ಸ್ ಸಂಸ್ಥೆಗೆ ಸೂಚಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…