ಶೃಂಗೇರಿ ಮಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ

ಪಿ.ಎ. ಮುರುಳಿ ಅವರನ್ನ ಶೃಂಗೇರಿ ಮಠದ ನೂತನ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಶೃಂಗೇರಿ ಜಗದ್ಗುರು ಭಾರತೀ ತೀರ್ಥ ಶ್ರೀಗಳು ನೇಮಕ ಮಾಡಿದ್ದಾರೆ. 1986 ರಲ್ಲಿ ಶೃಂಗೇರಿ ಜಗದ್ಗುರು ಅಭಿನವ ವಿದ್ಯಾತೀರ್ಥ ಶ್ರೀಗಳಿಂದ ಗೌರಿ ಶಂಕರ್​ ಅವರು ಮಠದ ಆಡಳಿತಾಧಿಕಾರಿಯಾಗಿ ಈ ಹಿಂದೆ ನೇಮಕಗೊಂಡಿದ್ದರು.

38 ವರ್ಷ ಗೌರಿ ಶಂಕರ್ ಅವರು ಮಠದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸದ್ಯ ಮುರುಳಿ ಅವರಿಗೆ ಮುಖ್ಯ ಸಲಹೆಗಾರರಾಗಿ ಗೌರಿ ಶಂಕರ್ ಅವರು ಮುಂದುವರೆಯಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಫೆಬ್ರವರಿ 12ಕ್ಕೆ ಮಠದಲ್ಲಿ ಗೌರಿ ಶಂಕರ್​ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.

ಫೆಬ್ರವರಿ 12ಕ್ಕೆ ಕಿರಿಯ ಶ್ರೀ ವಿಧುಶೇಖರ ಶ್ರೀಗಳು ಸನ್ಯಾಸ ಸ್ವೀಕರಿಸಿ 9 ವರ್ಷ ಆಗುವುದರಿಂದ ಆ ದಿನದಂದು ಗೌರಿ ಶಂಕರ್ ಸಮರ್ಪಿತ ಸೇವೆಗೆ ಅಭಿನಂದನಾ ಸಮಾರಂಭ ಕೂಡ ನಡೆಯಲಿದೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

48 minutes ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

1 hour ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

3 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

12 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

14 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago