ಶೌಚಾಲಯ ಕಟ್ಟಡ ಕೆಲಸ ಮಾಡುವಾಗ ಯುವಕನಿಗೆ ವಿದ್ಯುತ್ ಸ್ವರ್ಶಗೊಂಡಿದ್ದು, ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಯರ್ತಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ..
ದೇವನಹಳ್ಳಿ ತಾಲೂಕಿನ ವಿಜಯಪುರ ಮೂಲದ ಶ್ರೇಯಸ್ (18) ಮೃತ ದುರ್ದೈವಿ.
ಕೆಂಪೇಗೌಡ ಏರ್ಪೋಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…