ದೊಡ್ಡಬಳ್ಳಾಪುರ: 2024=2025ನೇ ಸಾಲಿನ ಹಣಬೆ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶ್ರವಣೂರಿನಲ್ಲಿ ಏರ್ಪಡಿಸಲಾಗಿತ್ತು.
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಕಂಠಪಾಠ, ಅಭಿನಯ ಗೀತೆ, ದೇಶಭಕ್ತಿ ಗೀತೆ, ಛದ್ಮ ವೇಷ, ಕವನ ವಾಚನ, ಪ್ರಬಂಧ, ಚಿತ್ರಕಲೆ, ಕ್ಲೇ ಮಾಡ್ಲಿಂಗ್ ಮುಂತಾದ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ಬಹುಮಾನ ಪಡೆದು ಖಷಿಪಟ್ಟರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಮೇಶ್. ಶ್ರವಣೂರು ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಮ್ಮ ಬೈರೇಗೌಡರು. S.C.D.M.C ಅಧ್ಯಕ್ಷರಾದ ರಾಮಕೃಷ್ಣ.T. ನಿವೃತ್ತ ಶಿಕ್ಷಕರಾದ ಕೆಂಪಣ್ಣ.G. ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಚನ್ನೇಗೌಡರು. ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯರಾದ ರಾಜೇಶ್. ನಿವೃತ್ತ ಶಿಕ್ಷಕರಾದ ನಾರಾಯಣ.ಎಂ. ಅಜಯ್ ಕುಮಾರ್. ನಂಜೇಗೌಡರು. ಮುಖ್ಯ ಶಿಕ್ಷಕರು C.R.Pಗಳು ಹಣಬೆ ಕ್ಲಸ್ಟರ್ ನ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…