ಶ್ರಾವಣ ಮಾಸದ ಕಡೆಯ ಶನಿವಾರ: ಚಿಕ್ಕಮಧುರೆ ಶನಿಮಹಾತ್ಮ ದೇವಾಲಯದಲ್ಲಿ ಭಕ್ತರ ದಂಡು

ಇಂದು ಶ್ರಾವಣ ಮಾಸದ ಕಡೆಯ ಶನಿವಾರ ಹಿನ್ನೆಲೆ ರಾಜ್ಯಾದ್ಯಂತ ದೇವಾಲಯಗಳಲ್ಲಿ ಭಕ್ತರ ದಂಡೆ ಹರಿದು ಬಂದಿತ್ತು. ಅದೇರೀತಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಧುರೆ ಶನಿಮಹಾತ್ಮ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ಶನಿ ಮಹಾತ್ಮ ಸ್ವಾಮಿಯ ದರ್ಶನ ಪಡೆದರು.

ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ, ತೈಲಾಭಿಷೇಕ ಸ್ವಾಮಿಗೆ ಹೂವಿನ ಅಲಂಕಾರವನ್ನ ಮಾಡಲಾಗಿತ್ತು. ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಇನ್ನೂ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನ ಮಾಡಲಾಗಿತ್ತು.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

28 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago