ಇಂದು ಶ್ರಾವಣ ಮಾಸದ ಕಡೆಯ ಶನಿವಾರ ಹಿನ್ನೆಲೆ ರಾಜ್ಯಾದ್ಯಂತ ದೇವಾಲಯಗಳಲ್ಲಿ ಭಕ್ತರ ದಂಡೆ ಹರಿದು ಬಂದಿತ್ತು. ಅದೇರೀತಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಧುರೆ ಶನಿಮಹಾತ್ಮ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ಶನಿ ಮಹಾತ್ಮ ಸ್ವಾಮಿಯ ದರ್ಶನ ಪಡೆದರು.
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…