ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 53,54,401 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಮಾ.25 ಸೋಮವಾರ ನಡೆದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು.
ಇಂದು ನಡೆದ ಹುಂಡಿ ಹಣ ಎಣಿಕೆ ಕಾರ್ಯದಲ್ಲಿ 53,54,401 ಲಕ್ಷ ನಗದು, 1ಗ್ರಾಂ. 300 ಮಿಲಿ ಚಿನ್ನ, 1ಕೆ.ಜಿ.540ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜು, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…