ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

ತಾಲೂಕಿನ‌ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 53,54,401 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಮಾ.25 ಸೋಮವಾರ ನಡೆದ‌ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌ ಮಾಡಲಾಯಿತು.

ಇಂದು ನಡೆದ ಹುಂಡಿ‌ ಹಣ ಎಣಿಕೆ‌ ಕಾರ್ಯದಲ್ಲಿ 53,54,401 ಲಕ್ಷ ನಗದು, 1ಗ್ರಾಂ. 300 ಮಿಲಿ ಚಿನ್ನ, 1ಕೆ.ಜಿ.540ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ‌.

ಹುಂಡಿ ಎಣಿಕೆ‌ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ‌ ಅಧಿಕಾರಿ ನಾಗರಾಜು, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ‌ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

4 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

5 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

8 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

8 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

10 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

15 hours ago