ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ ಚೌಡೇಶ್ವರಿ ದೇವಾಲಯದಲ್ಲಿ ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀ ತೊಗಟವೀರ ಕ್ಷತ್ರಿಯ ಸಮಾಜದ ಪೀಠಾಧಿಪತಿ, ಕುಲ ಗುರು ಶ್ರೀ ಶ್ರೀ ಶ್ರೀ ದಿವ್ಯಜ್ಞಾನಾನಂದಗಿರಿ ಸ್ವಾಮಿಯ ದಿವ್ಯ ಸಾನಿಧ್ಯದಲ್ಲಿ ಮೇ.1ರ ಶುಕ್ರವಾರ ರಾತ್ರಿ 9 ಗಂಟೆಯಿಂದ ಮೇ.2ರ ಶನಿವಾರ ಬೆಳಗ್ಗೆ 9ರವರೆಗೆ ಜ್ಯೋತಿ‌ ಮಹೋತ್ಸವ, ಬೆಳ್ಳಿ ಪಲ್ಲಕ್ಕಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

ಜ್ಯೋತಿ, ಪಲ್ಲಕ್ಕಿ ಉತ್ಸವ ಪ್ರಯುಕ್ತ ಶ್ರೀ ಅಭಯ ಚೌಡೇಶ್ವರಿ ದೇವಿಗೆ ವಿಶೇಷ ಬೆಳ್ಳಿ ವಜ್ರಾಂಗಿ ಅಲಂಕಾರ, ಅಭಿಷೇಕ, ಗಂಗೆ ಪೂಜೆ, ಕಳಸಾ ಪೂಜೆ ಸೇರಿದಂತೆ ಇತರೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಗಿತ್ತು. ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

20 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago