ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನಲ್ಲಿ ಕಲಾ ಸಂಭ್ರಮ ಆಚರಣೆ

ದೊಡ್ಡಬಳ್ಳಾಪುರದ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನಲ್ಲಿ ಕಲಾವಿಭಾಗದ(ಬಿಎ) ವತಿಯಿಂದ ಮೂರು ದಿನಗಳ ಕಾಲ ಕಲಾ ಸಂಭ್ರಮದ ಆಚರಣೆಯನ್ನ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ವಿವಿಧ ರೀತಿಯಾದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಆರ್.ಎನ್ ಪಂಚಾಕ್ಷರಯ್ಯ, ಬಿಕಾಂ, ಬಿಎಸ್ ಸಿ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!