ರಾಷ್ಟ್ರೀಯ ಗಣಿತ ದಿನಾಚರಣೆಯ ಪ್ರಯುಕ್ತ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಣೆ ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಎನ್. ಆನಂದಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಕ್ರಿಯಾಶೀಲತೆಯನ್ನು ಹೊಂದಿರಲೇಬೇಕು. ಬದುಕಿನ ಪ್ರತಿಯೊಬ್ಬರಿಗೂ ಅಂಕಿ ಸಂಖ್ಯೆಗಳ ಪರಿಚಯ ಇರಲೇ ಬೇಕು. ನಿತ್ಯದ ಜೀವನಕ್ಕೆ ಎಲ್ಲರಿಗೂ ಗಣಿತ ಬೇಕು ಎಂದರು.
ಉಪಪ್ರಾಂಶುಪಾಲ ಎಸ್.ಎಸ್ ಶಿವಶಂಕರ್ ಮಾತನಾಡಿ, ರಾಮನುಜನ್ ಅವರ ಬದುಕು ಬವಣೆಗಳನ್ನು ಮೆಟ್ಟಿ ನಿಂತು ಗಣಿತಕ್ಕೆ ಅಪಾರ ಕೊಡಿಗೆ ಕೊಟ್ಟಿದ್ದಾರೆ. ಜ್ಞಾನದಿಂದ ಬಡತನವನ್ನು ಮೆಟ್ಟಿನಿಂತವರು..2520 (7×12×30), 1279 ಸಂಖ್ಯೆಗಳನ್ನು ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎ.ಎನ್.ಲೀಲಾವತಿ, ಎನ್.ರವಿಕುಮಾರ್, ಮುನಿಶೇಖರ್, ಮೋಹನ್ ಹಾಗೂ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…