ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಂದು ಹುಂಡಿ ಎಣಿಕೆ ಮಾಡಲಾಯಿತು.
ದೇವಾಲಯದ ಹುಂಡಿಯಲ್ಲಿ ಒಟ್ಟು 66,83,320 ರೂ., 2ಕೆ.ಜಿ 280 ಗ್ರಾಂ ಬೆಳ್ಳಿ, 2 ಗ್ರಾಂ 700ಮಿಲಿ ಚಿನ್ನ ಸಂಗ್ರಹವಾಗಿದೆ ಎನ್ನಲಾಗಿದೆ.
ಹುಂಡಿ ಎಣಿಕೆ ಕಾರ್ಯಕ್ರಮದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ ಮುಜರಾಯಿ ಇಲಾಖೆ ತಹಸಿಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ, ಸಿಬ್ಬಂದಿ ನಂಜಪ್ಪ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡಲಾಯಿತು
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…