ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಎಣಿಕೆ: 51,76,495 ರೂ. ಸಂಗ್ರಹ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ನಡೆದಿದ್ದು, ಒಟ್ಟು ಒಟ್ಟು 51,76,495 ರೂ. ಸಂಗ್ರಹವಾಗಿದೆ.

7, 600 ರೂ. ಮೌಲ್ಯದ 2 ಗ್ರಾಂ ಚಿನ್ನ, 48,000 ರೂ. ಮೌಲ್ಯದ 1 ಕೆಜಿ 94 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಭಕ್ತರು ಹುಂಡಿಗೆ ಹಾಕಿದ್ದಾರೆ.

ನಿಯಮಾನುಸಾರ ಹುಂಡಿ ತೆಗೆದು ಎಣಿಕೆ ನಡೆದಿದ್ದು, ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ ಹಾಗೂ ಮುಜರಾಯಿ ಇಲಾಖೆ ತಹಶೀಲ್ದಾರ್ ಜೆ.ಜೆ.ಹೇಮಾವತಿ ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ, ಐಒಬಿ ಬ್ಯಾಂಕ್ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ, ದೇವಾಲಯಕ್ಕೆ ಬಂದ ಭಕ್ತಾಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

4 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

15 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

15 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

17 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

18 hours ago