ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ 2024ರ ಜನವರಿ 31ರ ಬೆಳಗ್ಗೆ 11:20 ರಿಂದ 12:20ರವರೆಗೆ ಅಭಿಜಿನ್ ಲಗ್ನದಲ್ಲಿ ಆಯೋಜಿಸಲಾಗಿದೆ.
ಅದೇರೀತಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗುವುದು.
ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ದೇವಾಲಯದ ಕಾರ್ಯನಿರ್ವಾಹ ಕಚೇರಿಯಲ್ಲಿ ಪಡೆದು ಜನವರಿ 20ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ ನೋಂದಾಸಿಕೊಳ್ಳಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ 9590300410, 9241297450, 9980907997ನ್ನು ಸಂಪರ್ಕಿಸಬಹುದಾಗಿದೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…