ಇಂದು ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಗಳಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು. ಹುಂಡಿಗಳಲ್ಲಿ 62,47,075 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ 62 ಲಕ್ಷ ನಗದು, 1ಕೆ.ಜಿ.500 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಶಿಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ದೇವಾಲಯದ ನಂಜಪ್ಪ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…