ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 55,24,663 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಇಂದು ನಡೆದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು.
ಹುಂಡಿ ಎಣಿಕೆ ಕಾರ್ಯದಲ್ಲಿ 55 ಲಕ್ಷ ನಗದು, 420.600 ಮಿಲಿ ಗ್ರಾಂ. ಚಿನ್ನ, 1ಕೆ.ಜಿ. 390 ಗ್ರಾಂ. ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…