ಇಂದು ನಾಡಿನೆಲ್ಲೆಡೆ ಶುಕ್ಲ ಶುದ್ಧ ಕುಮಾರ ಷಷ್ಠಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೆ ದೇವಸ್ಥಾನಗಳತ್ತ ಭಕ್ತರು ಹೋಗಿ ಪೂಜೆ ಸಲ್ಲಿಸಿದ್ದಾರೆ.
ಇತ್ತ ನಾಗಾರಾಧನೆಗೆ ಸುಪ್ರಸಿದ್ಧವಾಗಿರುವ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕುಮಾರ ಷಷ್ಠಿ ಹಿನ್ನೆಲೆ ಭಕ್ತಗಣ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪುನೀತರಾದರು.
ವಿಶೇಷವಾಗಿ ಅಲಂಕಾರಗೊಂಡಿರೋ ನರಸಿಂಹಸ್ವಾಮಿ ಸಮೇತ ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗೆಯೇ ಅಭಿಷೇಕ ನೇರವೇರಿದ್ದು, ದೇವರ ದರ್ಶನ ಪಡೆದ ಭಕ್ತರು ದೇವಾಲಯ ಪಕ್ಕದ ನಾಗರ ಕಲ್ಲು ಹಾಗೂ ಹುತ್ತಗಳಿಗೆ ಹಾಲೇರಿದು ತಮ್ಮ ಇಷ್ಟಾರ್ಥಗಳನ್ನ ನೆನೆದಿದ್ದು ವಿಶೇಷವಾಗಿತ್ತು.
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…