ದೊಡ್ಡಬಳ್ಳಾಪುರದ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 39.49,549 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ…
ಗುರುವಾರ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು. ಹುಂಡಿಯಲ್ಲಿ 39.49,549 ನಗದು, 04 ಗ್ರಾಂ ಚಿನ್ನ, 830 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತ ಪಿ. ದಿನೇಶ್, ದೇವಾಲಯದ ಉಪ ಕಾರ್ಯದರ್ಶಿ ಜಿ.ಜೆ .ಹೇಮಾವತಿ, ಪ್ರಧಾನ ಅರ್ಚಕ ಗುರುರಾಜ್ ಶರ್ಮ, ಸೂಪರ್ ಡೆಂಟ್ ಪ್ರಮೋದ್, ಪ್ರಾಧಿಕಾರ ಸದಸ್ಯರಾದ ಜೆ.ಎನ್.ರಂಗಪ್ಪ, ಎಸ್, ರವಿ, ಲಕ್ಷ್ಮ ನಾಯಕ್, ಆರ್. ವಿ .ಮಹೇಶ್, ಕುಮಾರ್, ಹೇಮಲತಾ ರಮೇಶ್, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡಲಾಯಿತು.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…