ಶ್ರೀ ಘಾಟಿ ದೇವಾಲಯದ ಇಒ ಡಿ.ನಾಗರಾಜ್ ಎತ್ತಂಗಡಿ; ಎನ್. ಕೃಷ್ಣಪ್ಪ ಘಾಟಿ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಿ ಧಾರ್ಮಿಕ‌ ದತ್ತಿ ಇಲಾಖೆ ಆದೇಶ

ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ‌ನಿರ್ವಾಹಕ ಅಧಿಕಾರಿ ಡಿ.ನಾಗರಾಜ್ ಅವರನ್ನು ದಿಢೀರ್ ಎತ್ತಂಗಡಿ‌ ಮಾಡಿ ಧಾರ್ಮಿಕ‌ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ಕುಣಿಗಲ್ ತಾಲೂಕಿ‌ನ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ಯ‌ನಿರ್ಚಹಿಸುತ್ತಿದ್ದ ಎನ್. ಕೃಷ್ಣಪ್ಪ ಅವರನ್ನು ಘಾಟಿ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಎನ್.ಕೃಷ್ಣಪ್ಪ ಅವರು ಈ ಹಿಂದೆ ಘಾಟಿ ಸುಕ್ಷೇತದಲ್ಲೇ ಕಾರ್ಯ‌ನಿರ್ವಹಿಸಿದ್ದರು. ನಾಗರಾಜ್ ಅವರನ್ನು ಯಡಿಯೂರಿಗೆ ವರ್ಗಾವಣೆ‌ ಮಾಡಲಾಗಿದೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago