ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 92,15,526 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೋಮವಾರ ದೇವಾಲಯದ ಹುಂಡಿ ಹಣ ಎಣಿಕೆ ಮಾಡಲಾಯಿತು.
57 ಗ್ರಾಂ 700 ಮಿಲಿ ಚಿನ್ನ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಈಚೆಗೆ ಜರುಗಿದ ಸಪ್ತಪದಿ ಕಾರ್ಯಕ್ರಮಕ್ಕೆ ಹೆಚ್ಚು ಭಕ್ತರು ಸೇರಿದ್ದರು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮಾ, ದೇವಾಲಯದ ನಂಜಪ್ಪ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…