Categories: Home

ಶ್ರೀ ಘಾಟಿ ದೇವಾಲಯದ ಹುಂಡಿ ಕಾಣಿಕೆ ಎಣಿಕೆ; ಹುಂಡಿಯಲ್ಲಿ 92,15,526 ರೂ. ಕಾಣಿಕೆ ಸಂಗ್ರಹ

ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 92,15,526 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೋಮವಾರ ದೇವಾಲಯದ ಹುಂಡಿ ಹಣ ಎಣಿಕೆ ಮಾಡಲಾಯಿತು.

57 ಗ್ರಾಂ 700 ಮಿಲಿ‌ ಚಿನ್ನ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಘಾಟಿ‌ ಸುಬ್ರಹ್ಮಣ್ಯ ಸ್ವಾಮಿ‌ ದೇವಸ್ಥಾನದಲ್ಲಿ ಈಚೆಗೆ ಜರುಗಿದ ಸಪ್ತಪದಿ ಕಾರ್ಯಕ್ರಮಕ್ಕೆ ಹೆಚ್ಚು ಭಕ್ತರು ಸೇರಿದ್ದರು.

ಹುಂಡಿ ಎಣಿಕೆ‌ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ‌ ಅಧಿಕಾರಿ ಎನ್.ಕೃಷ್ಣಪ್ಪ, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ‌ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮಾ, ದೇವಾಲಯದ ನಂಜಪ್ಪ, ಇಂಡಿಯನ್‌ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ‌ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

13 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

18 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

20 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago